Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವು

Advertisement

 

 

ಭಾಲ್ಕಿ (ಬೀದ‌ರ್ ಜಿಲ್ಲೆ): ಸಿಡಿಲು ಬಡಿದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ನಾವದಗಿ ಗ್ರಾಮದ ಹೊಲವೊಂದರಲ್ಲಿ ನಡೆದಿದೆ.

 

ಮೃತರು ನಾವದಗಿ ಗ್ರಾಮದ ರೇವಣಸಿದ್ದ ಹನುಮಂತ (28) ಮತ್ತು ಜೇವರ್ಗಿಯ ಯಲ್ಲಾಲಿಂಗ (28).

 

ಯುವಕರು ಗುರುವಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮಳೆ ಆರಂಭವಾಗಿದೆ. ಮಳೆಯಿಂದ ರ ರಕ್ಷಣೆ ರಕ್ಷಣೆ ಪಡೆಯಲು ಮಾವಿನ ಮರದಡಿ ಆಶ್ರಯ ಪಡೆದಿದ್ದರು. ಈ ಸಂದರ್ಭದಲ್ಲಿ ಸಿಡಿಲು ಬಿದ್ದು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

 

ಈ ಕುರಿತು ಖಟಕ ಚಿಂಚೋಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈಜು ಬಾರದ ಅಣ್ಣ-ತಮ್ಮ ನೀರುಪಾಲುಈಜಲು ಹೋದ ಬಾಲಕ ಸಾವುಶಿವಗಿರಿ ಸೊಸೈಟಿ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಬೈಲೂರು ಗ್ರಾಮದಲ್ಲಿ ಹೆಸ್ಕಾಂ 33/11 ಕೆವಿ ಉಪಕೇಂದ್ರ ಸ್ಥಾಪನೆಗೆ  ಶಾಸಕರ ವಿಶೇಷ ಮುತುವರ್ಜಿವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕ ವಿಠ್ಠಲ ಹಲಗೇಕರ ಮಹತ್ವದ ಹೆಜ್ಜೆರಾಜ್ಯದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ10 ಗಂಟೆ ಒಳಗೆ ಕಚೇರಿಯಲ್ಲಿರಿರಾಜ್ಯಸಭೆ, ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗು