Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪೀರನವಾಡಿ ಆರ್.ಎಸ್. ಸಂಖ್ಯೆ 38, 113 ರಲ್ಲಿ ಅನಧಿಕೃತ ಲೇಔಟ್‌ ತೆರವು ಕಾರ್ಯಾಚರಣೆ

ಬೆಳಗಾವಿ:ಪೀರನವಾಡಿ ಆರ್.ಎಸ್. ಸಂಖ್ಯೆ 38, 113 ರಲ್ಲಿ ಅನಧಿಕೃತ ಲೇಔಟ್‌ ತೆರವು ಕಾರ್ಯಾಚರಣೆ ಗುರುವಾರ ನಡೆಯಿತು.

ಆಯುಕ್ತ ಶಕೀಲ್ ಅಹ್ಮದ್, ಬಿ.ವಿ. ಹಿರೇಮಠ ಟಿ.ಪಿ.ಎಂ, ಎಸ್.ಸಿ. ನಾಯಕ್ ಇ.ಇ, ಹನೀಫ್ ಅಥಣಿ ಎ.ಇ.ಇ, ಶಿವಕುಮಾರ್ ಟಿ.ಪಿ., ಬಾಲಿಗಡ್ಡಿ, ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಇತರ ಬಿಡಿಎ ಸಿಬ್ಬಂದಿ ಉಪಸ್ಥಿತರಿದ್ದರು.

ಇಂಥ ಕಾರ್ಯಚರಣೆ ಬೆಳಗಾವಿಯ ಇತರ ಅನಧಿಕೃತ ಬಡಾವಣೆಗಳಿಗೂ ಮುಂದುವರಿಯಬೇಕು ಎನ್ನುವುದು ಬೆಳಗಾವಿ ಜನತೆಯ ಆಗ್ರಹವಾಗಿದೆ. ಇದು ಕೆಲವರ ಒತ್ತಡದಿಂದ ನಾಟಕೀಯವಾಗಿರದೇ, ಕೆಲವೇ ಬಡಾವಣೆಗಳಿಗೆ ಮಾತ್ರ ಸೀಮಿತವಾಗಿರದೆ ಪ್ರಭಾವಿಗಳ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ಅನಧಿಕೃತ ಬಡಾವಣೆಗಳಿಗೂ ವಿಸ್ತರಣೆಯಾಗಬೇಕು ಎಂಬ ಒತ್ತಾಯ ವ್ಯಕ್ತವಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ