Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯುಪಿಎಸ್‌ಸಿ ಫಲಿತಾಂಶ ಪ್ರಕಟ; ರಾಜ್ಯ 25 ಜನ ಉತ್ತೀರ್ಣ

ಬೆಂಗಳೂರು :
ಕೇಂದ್ರ ಲೋಕಸೇವಾ ಆಯೋಗ 2022ನೇ ಸಾಲಿನ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು, ಹೆಚ್‌ ಎಸ್‌ ಭಾವನಾ 55ನೇ ರ‍್ಯಾಂಕ್ ಪಡೆಯುವುದರೊಂದಿಗೆ ರಾಜ್ಯದ ಟಾಪರ್‌ ಆಗಿದ್ದಾರೆ.

ಕರ್ನಾಟಕದಿಂದ ಈ ಬಾರಿ 20ಕ್ಕೂ ಹೆಚ್ಚು ಮಂದಿ ಉತ್ತೀರ್ಣರಾಗಿದ್ದಾರೆ.
ರಾಜ್ಯದಿಂದ ಆಯ್ಕೆಯಾದವರ ಹೆಸರು ಇಂತಿದೆ.

ಎಸ್‌ ಭಾವನಾ-55
ಡಿ. ಸೂರಜ-197,
ಎ.ಎಲ್. ಆಕಾಶ-210,
ರವಿರಾಜ್ ಅವಸ್ತಿ-224,
ಆರ್‌ ಚಲುವರಾಜ-238-
ಕೆ.ಸೌರಭ -260
ದಾಮಿನಿ ಎನ್‌. ದಾಸ್-345
ಪೂಜಾ ಎಂ.-390
ಜೆ ಭಾನುಪ್ರಕಾಶ-448
ಶ್ರೀಕೇಶಕುಮಾರ ರೈ-457,
ಟಿ. ಕೈಲಾಶ-465,
ಬಿ.ಎಸ್‌. ಧನುಶಕುಮಾರ-501,
ರಾಹುಲ್-508,
ಬಿ.ವಿ. ಶ್ರೀದೇವಿ-525,
ಆದಿನಾಥ ಪದ್ಮಣ್ಣ ತಮದಡ್ಡಿ-566
ಸಿದ್ದಲಿಂಗಪ್ಪ ಕೆ ಪೂಜಾರ-589
ವರುಣ ಕೆ. ಗೌಡ-594
ಮೇಘನಾ-617
ಸಿ ಪಿ ನಿಮಿಷಾಂಭ-659
ಎಂ.ಎಸ್. ತನ್ಮಯ-690
ಮೊಹಮ್ಮದ್ ಸಿದ್ದಿಕ್‌-745
ಅಕ್ಷಯಕುಮಾರ-746
ಕೆ.ಎಚ್‌. ಅಭಿಷೇಕ-813
ಎಚ್‌.ಎಸ್‌ ಪದ್ಮನಾಭ 923,
ಎಚ್‌.ಪಿ. ಮನೋಜ್ 929

ಈ ಬಾರಿ ಒಟ್ಟು 933 ಮಂದಿ ಉತ್ತೀರ್ಣರಾಗಿದ್ದು, ಮೊದಲ ನಾಲ್ಕು ರ್ಯಾಂಕ್‌ಗಳನ್ನು ಮಹಿಳೆಯರೆ ಪಡೆದಿರುವುದು ವಿಶೇಷವಾಗಿದೆ.

ಇಶಿತಾ ಕಿಶೋರ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದರೆ, ಗರಿಮಾ ಲೋಹಿಯಾ 2ನೇ ಸ್ಥಾನ, ಎನ್‌.ಉಮಾ ಹರತಿ ಮೂರನೇ ಹಾಗೂ ಸ್ಮೃತಿ ಮಿಶ್ರಾ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ