Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉದ್ಯಮಬಾಗ ಪೊಲೀಸರಿಂದ ಅಕ್ರಮ ಸಾರಾಯಿ ಸಾಗಾಟ ಮಾಡುತ್ತಿರುವವರ ಮೇಲೆ ದಾಳಿ; ಒಬ್ಬನ ಬಂಧನ : ರೂ.7,52,260/- ಮೌಲ್ಯದ ಅಕ್ರಮ ಸಾರಾಯಿ, ವಾಹನ ವಶಕ್ಕೆ

ಉದ್ಯಮಬಾಗ ಪೊಲೀಸರಿಂದ ಅಕ್ರಮ

ಬೆಳಗಾವಿ :
ದಿನಾಂಕ: 23/03/2023 ರಂದು ಮಜಗಾವಿಯ 5 ನೇ ರೇಲ್ವೆ ಗೇಟ್ ಹತ್ತಿರ ವಾಹನದಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ಅರುಣಕುಮಾರ ಕೋಲೂರು ಎಸಿಪಿ ಖಡೇಬಜಾರ ಉಪ-ವಿಭಾಗರವರ ಮಾರ್ಗದರ್ಶನದಲ್ಲಿ ಉದ್ಯಮಬಾಗ ಠಾಣೆ ಪೊಲೀಸ್ ಇನ್ಸಪೆಕ್ಟರ್ ಆರ್.ಎಸ್ ಬಿರಾದಾರ ಮತ್ತು ಸಿಬ್ಬಂದಿ ಜಿ.ಎನ್. ಗುರ್ಲಹೊಸೂರ ಮತ್ತು ಟಿ.ಬಿ. ಕುಂಚನೂರ, ಎ.ಎಮ್.ಕಾಂಬಳೆ, ಭರಮಾ ಕರಗಾರ ಮತ್ತು ಸಿ.ಎಸ್.ಹಂಚಿನಾಳ, ಆನಂದ ಅದನೂರ, ಐ.ಎಂ. ಚವಲಗಿ ಎಸ್.ಎ.ಕರ್ಕಿ, ಅವರನ್ನೊಳಗೊಂಡ ತಂಡ ದಾಳಿ ಮಾಡಿ ಸುಮಾರು 7.52.250/- ರೂಪಾಯಿ ಬೆಲೆಯ ಮದ್ಯ ಮತ್ತು ವಾಹನ ಸಂಖ್ಯೆ ಕೆಎ-22-ಸಿ-8545 ನೇದ್ದನ್ನು ವಶಪಡಿಸಿಕೊಂಡಿರುತ್ತಾರೆ. ಈ ಅಕ್ರಮದಲ್ಲಿ ಭಾಗಿಯಾದ ಆರೋಪಿ ಪರಶುರಾಮ ಬಾಹುರಾವ ಪಟ್ಟೇಕರ, ವಯಸ್ಸು-31 ವರ್ಷ ಸಾ|| ಹೊಸೂರ ಬಸವನಗಲ್ಲಿ ಖಾಸಬಾಗ, ಶಹಾಪುರ ಬೆಳಗಾವಿ ಈತನನ್ನು ವಶಕ್ಕೆ ಪಡೆದುಕೊಂಡು ಕಾನೂನು ಕ್ರಮ ಕೈಗೊಂಡು ತನಿಖೆ ಮುಂದುವರಿಸಲಾಗಿದೆ.

ದಾಳಿಯಲ್ಲಿ ಪಾಲ್ಗೊಂಡ ಉದ್ಯಮಬಾಗ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಉಪ ಆಯುಕ್ತರರು ಶ್ಲಾಘಿಸಿರುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ