Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಧಾನಿ ಮೋದಿಗಾಗಿ ಅಭಿಮಾನಿಯಿಂದ ಉಡುಪಿ ಕೃಷ್ಣನಿಗೆ ವಜ್ರ ಕವಚ ಸೇವೆ

 

ಉಡುಪಿ :
ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಬೇಕು ಹಾಗೂ ಅವರ ಆರೋಗ್ಯ ವೃದ್ಧಿಯಾಗಬೇಕು ಎಂದು ಪ್ರಾರ್ಥಿಸಿ, ಮೋದಿ ಅಭಿಮಾನಿಯೊಬ್ಬರು ಉಡುಪಿ ಶ್ರೀ ಕೃಷ್ಣ ದೇವರಿಗೆ ವಜ್ರಕವಚ ಸೇವೆ ಸಲ್ಲಿಸಿದ್ದಾರೆ.

ದೇಶದ 21 ವಿರೋಧ ಪಕ್ಷಗಳು ಜೊತೆಗೂಡಿ ಮೋದಿ ಅವರನ್ನು ಸೋಲಿಸಲು ತಂತ್ರ ಹೆಣೆದಿವೆ. ಮೋದಿ ಅವರ ಆಡಳಿತದಲ್ಲಿ ದೇಶ ಸುಭದ್ರವಾಗುತ್ತಿದೆ. ಆದ್ದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಮೋದಿ ಅಭಿಮಾನಿ ಚೇತನ ಐತಾಳ್ ಎಂಬುವವರು ಪ್ರಧಾನಿ ಮೋದಿ ಅವರು ಹೆಸರಲ್ಲಿ ಉಡುಪಿ ಶ್ರೀ ಕೃಷ್ಣನಿಗೆ ವಜ್ರಕವಚ ಸೇವೆ ನೀಡಿದ್ದಾರೆ.

ಮೋದಿಯವರು ನಮ್ಮ ದೇಶ ಕಂಡ ಧೀರ ಹಾಗೂ ದಿಟ್ಟ ನಾಯಕ. ಮೋದಿಯವರು ನಿಸ್ವಾರ್ಥದಿಂದ ದೇಶದ ಏಳಿಗೆಗೆ ಶ್ರಮಿಸುತ್ತಿದ್ದಾರೋ ಹಾಗೆ ಅವರ ಏಳಿಗೆಗೆ ನಾವು ಪ್ರಾರ್ಥಿಸುವುದು ನಮ್ಮ ಕರ್ತವ್ಯವಾಗಿದೆ. ಆದ್ದರಿಂದ ಉಡುಪಿ ಕೃಷ್ಣನ ಆಶೀರ್ವಾದ ಪ್ರಧಾನಿ ಮೋದಿ ಅವರಿಗೆ ವಜ್ರ ಕವಚವಾಗಲಿ ಎಂದು ಪ್ರಾರ್ಥಿಸಿ, ಈ ವಜ್ರ ಕವಚ ಸೇವೆಯಲ್ಲಿ ಸಲ್ಲಿಸುವುದಾಗಿ ಅವರು ತಿಳಿಸಿದ್ದು, ಈ ಸೇವೆಗೆ 10,000 ರೂ.ವೆಚ್ಚವಾಗುತ್ತಿದ್ದು ಅವರು ಮೋದಿ ಅಭಿಮಾನಿ ಬಳಗದ ಹೆಸರಿನ ರಸೀದಿ ಸೇವೆ ಮಾಡಿ ಸೇವೆ ಸಲ್ಲಿಸಿದ್ದಾರೆ. ಈ ಸೇವೆಯ ಅಂಗವಾಗಿ ಕೃಷ್ಣನಿಗೆ ವಜ್ರದ ಕವಚ ತೊಡಿಸಿ ಪರ್ಯಾಯ ಶ್ರೀಗಳು ಪೂಜೆ ಸಲ್ಲಿಸಿ ಪ್ರಾರ್ಥನೆ ನೆರವೇರಿಸುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ