Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

'ವಂದೇ ಮಾತರಂ' ಗೀತೆಗೆ 150 ವರ್ಷ: ದೇಶದಾದ್ಯಂತ ಆಚರಣೆಗೆ ಕೇಂದ್ರ ನಿರ್ಧಾರ

Advertisement
ನವದೆಹಲಿ: ಬಂಗಾಳಿ ಕಾದಂಬರಿಕಾರ, ಕವಿ

ಬಂಕಿಮಚಂದ್ರ ಚಟರ್ಜಿ ಅವರು ರಚಿಸಿರುವ 'ವಂದೇ ಮಾತರಂ' ರಾಷ್ಟ್ರೀಯ ಗೀತೆ 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಚರಣೆಗಳನ್ನು ನಡೆಸಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, 'ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಈ ಗೀತೆ ವಹಿಸಿದ ಪಾತ್ರವನ್ನು ಗಮನದಲ್ಲಿಟ್ಟುಕೊಂಡು 150ನೇ ವರ್ಷಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಣೆಗಳನ್ನು ನಡೆಸಲು ನಿರ್ಧರಿಸಲಾಗಿದೆ' ಎಂದು ಹೇಳಿದ್ದಾರೆ.

ಬಂಕಿಮಚಂದ್ರ ಚಟರ್ಜಿ ಅವರು 'ವಂದೇ ಮಾತರಂ' ಗೀತೆಯನ್ನು ಸಂಸ್ಕೃತದಲ್ಲಿ ರಚಿಸಿದ್ದಾರೆ. ಇದು ರಾಷ್ಟ್ರಗೀತೆ ಜನ-ಗಣ-ಮನಕ್ಕೆ ಸಮಾನವಾದ ಸ್ಥಾನಮಾನವನ್ನು ಹೊಂದಿದೆ ಎಂದು ವರದಿ ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ