Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹದಗೆಟ್ಟ ವೇದಾಂತನ ಆರೋಗ್ಯ : ಸಹಾಯ ಮಾಡಲು ಪೋಷಕರ ಮೊರೆ

 

ಬೆಳಗಾವಿ :
ಸವದತ್ತಿ ತಾಲೂಕು ಮಬನೂರ ಗ್ರಾಮದ ಫಕೀರಪ್ಪ ಈರಪ್ಪ ನರಿ ಅವರ ಪುತ್ರ ವೇದಾಂತ್ ಫಕೀರಪ್ಪ ನರಿ ಅವರ ಆರೋಗ್ಯ ಹದಗೆಟ್ಟಿದೆ. ಇವರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕೆ ಧನಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ.

ವೇದಾಂತ ಆರೋಗ್ಯದಲ್ಲಿ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ತೊಂದರೆಯಾಗಿದೆ. ಮಗು ಬೆಂಗಳೂರಿನ ನಾರಾಯಣ ಹೃದಯಾಲಯ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು ಸಂಪೂರ್ಣ ಗುಣಮುಖವಾಗಲು ಆಪರೇಷನ್ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಆಪರೇಷನ್ ವೆಚ್ಚ 22 ಲಕ್ಷ ರೂ. ಹಾಗೂ ಬಿಳಿ ರಕ್ತ ತರಿಸಲು ಎಂಟು ಲಕ್ಷ ಸೇರಿ ಒಟ್ಟು 30 ಲಕ್ಷ ರೂ. ವೆಚ್ಚ ಭರಿಸಲು ವೈದ್ಯರು ತಿಳಿಸಿದ್ದಾರೆ.

ಇದರಿಂದ ನಮ್ಮ ಕುಟುಂಬಕ್ಕೆ ಆರ್ಥಿಕ ತೊಂದರೆಯಾಗಿದೆ. ಈಗಾಗಲೇ ಸಾಲ ಮಾಡಿ ಸುಮಾರು 5 ಲಕ್ಷ ಖರ್ಚು ಮಾಡಿರುತ್ತೇವೆ. ನಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿ ಸರಿ ಇರುವುದಿಲ್ಲ. ಆದ್ದರಿಂದ ಮಗುವಿನ ಚಿಕಿತ್ಸೆಗೆ ಸಾರ್ವಜನಿಕರು ಸಹಾಯಧನ ನೀಡಬೇಕು ಎಂದು ಫಕೀರಪ್ಪ ಈರಪ್ಪ ನರಿ ಅವರು ಮನವಿ ಮಾಡಿಕೊಂಡಿದ್ದಾರೆ. ಫಕೀರಪ್ಪ ಈರಪ್ಪ ನರಿ ಅವರ ಬ್ಯಾಂಕ್ ಖಾತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಶಾಖೆ ಮುನವಳ್ಳಿ ಎಸ್ ಬಿ ನಂಬರ್ : 322601000000406 ISFC CODE NO: IOBA0003226 ಆಗಿದ್ದು ಈ ಖಾತೆಗೆ ಹಣ ಜಮಾ ಮಾಡಲು ಅವರು ಕೋರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ