Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರಿಯ ಪತ್ರಕರ್ತರಾದ ದಿಲೀಪ, ಶ್ರೀಕಾಂತ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಜನ ಜೀವಾಳ ಜಾಲ: ಬೆಳಗಾವಿ : ಪಬ್ಲಿಕ್ ಟಿವಿ ಬೆಳಗಾವಿ ಜಿಲ್ಲೆಯ ಹಿರಿಯ ವರದಿಗಾರ ದಿಲೀಪ ಕುರಂದವಾಡೆ ಮತ್ತುನ್ಯೂಸ್ ಫಸ್ಟ್‌‌ ಬೆಳಗಾವಿ ಜಿಲ್ಲೆಯ ಹಿರಿಯ ವರದಿಗಾರ ಶ್ರೀಕಾಂತ ಕುಬಕಡ್ಡಿ ಅವರಿಗೆ ಮಾಧ್ಯಮ‌ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ದಿಲೀಪ ಕುರಂದವಾಡೆ ಅವರು ಸುವರ್ಣ ಮತ್ತು ಪಬ್ಲಿಕ್ ಟಿವಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಶ್ರೀಕಾಂತ ಕುಬಕಡ್ಡಿ ಅವರು ಬೆಳಗಾವಿಯಲ್ಲಿ ಟಿವಿ 9 ಮತ್ತು ನ್ಯೂಸ್ ಫಸ್ಟ್ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಈ ಇಬ್ಬರು ಹಿರಿಯ ಪತ್ರಕರ್ತರು ತಮ್ಮ ಸ್ನೇಹಶೀಲ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ ಚನ್ನಪ್ಪ ಮಾದರ ಅವರಿಗೂ ಪ್ರಶಸ್ತಿ ಒಲಿದು ಬಂದಿದೆ.                ಹರ್ಷ :ಬೆಳಗಾವಿ ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಈ ಬಾರಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಿಕ್ಕಿರುವುದಕ್ಕೆ ಜನಜೀವಾಳ ಪತ್ರಿಕಾ ಬಳಗ ಹರ್ಷ ವ್ಯಕ್ತಪಡಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ