Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಪ ರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿಯಾಗಿ ಅಚ್ಚರಿಯ ಹೆಸರು ಘೋಷಣೆ

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಕಣಕ್ಕಿಳಿಯಲಿದ್ದಾರೆ.

ಸಿ.ಪಿ. ರಾಧಾಕೃಷ್ಣನ್ ಕೊಯಮತ್ತೂರಿನಿಂದ ಎರಡು ಬಾರಿ ಸಂಸದರಾಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ನಾಯಕತ್ವದಡಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

1957ರ ಅಕ್ಟೋಬರ್ 20ರಂದು ತಮಿಳುನಾಡಿನ ತಿರುಪ್ಪರಿನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು 1970ರ ದಶಕದಲ್ಲಿ ಆರ್‌ಎಸ್‌ಎಸ್‌ಗೆ ಸೇರಿದ್ದರು. 2023ರಲ್ಲಿ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು.

ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ಉಪರಾಷ್ಟ್ರಪತಿ ಸ್ಥಾನ ತೆರವಾಗಿದ್ದು, ಸೆಪ್ಟೆಂಬ‌ರ್ 9ರಂದು ಚುನಾವಣೆ ನಿಗದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಎನ್‌ಡಿಎ ಅಭ್ಯರ್ಥಿ ಆಯ್ಕೆ ಮಾಡುವ ಅಧಿಕಾರ ನೀಡಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ