ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜೂ. 21ರ ರವಿವಾರದ ಬೆಳಗಾವಿ ಪ್ರವಾಸ ಕೈಗೊಳ್ಳುವರು.
ಬೆಳಗ್ಗೆ 6.30 ಗಂಟೆಗೆ ನಗರದ ಗೋಮಟೇಶ ವಿದ್ಯಾಪೀಠದಲ್ಲಿ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸುವರು
11ಗಂಟೆಗೆ ನಗರದ ನ್ಯೂ ಗೂಡ್ಸ್ ಶೆಡ್ ರಸ್ತೆಯ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣಾ ಸಮಾರಂಭದಲ್ಲಿ ಭಾಗವಹಿಸುವರು ಮಧ್ಯಾಹ್ನ 2 ಗಂಟೆಗೆ ರಸ್ತೆ ಮೂಲಕ ಹುಬ್ಬಳ್ಳಿಗೆ ತೆರಳುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
