ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗುರುವಾರ ಅಕ್ಟೋಬರ್ 10 ರಂದು ಬೆಳಗ್ಗೆ 11ಕ್ಕೆ ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಬೆಳಗಾವಿಗೆ ಆಗಮಿಸಿ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸುವರು ಎಂದು ಪಕ್ಷದ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.