Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಬರಿಮಲೆಗೆ ವೋಲ್ವೋ ಬಸ್

ಬೆಂಗಳೂರು : ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಕೆಎಸ್‌ಆರ್‌ಟಿಸಿ ಹೊಸದಾಗಿ ವೋಲ್ವೋ ಬಸ್ ಸೇವೆ ಆರಂಭಿಸಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದ್ದು, ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ- ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ನವೆಂಬರ್ 29 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್‌ ಸೇವೆ ಆರಂಭವಾಗಲಿದೆ. ಶಾಂತಿನಗರ ಬಸ್‌ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ ತಲುಪುತ್ತದೆ. ನೀಲಕ್ಕಲ್‌ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಮರುದಿನ ಬೆಳಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಇನ್ನು ಪ್ರಯಾಣ ದರ ವಯಸ್ಕರಿಗೆ 1,750 ರೂ. ನಿಗದಿಪಡಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ