Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೋಡೆ ಕುಸಿದು 6 ಭಕ್ತರ ಸಾವು

ಜತ್ತ : ಸಾಂಗ್ಲಿ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರಿ ಮಳೆ ಹಾಗೂ ಜೋರಾಗಿ ಬೀಸಿದ ಗಾಳಿಯಿಂದಾಗಿ ದೇವಸ್ಥಾನವೊಂದರ ಗೋಡೆ ಹಾಗೂ ತಗಡುಗಳು ಕುಸಿದ ಪರಿಣಾಮ ಆರು ಭಕ್ತರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜತ್ತ ತಾಲ್ಲೂಕಿನ ಮೋಥೆವಾಡಿ ಗ್ರಾಮದ ಮಾರ್ಗುದೇವಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 12ರಿಂದ 14 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಮಂಗಳವಾರ ಈ ದೇವಸ್ಥಾನಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ.

'ದೇವಸ್ಥಾನ ಆವರಣದಲ್ಲಿ 350 ಭಕ್ತರಿದ್ದರು. ಜೋರಾದ ಗಾಳಿಯೊಂದಿಗೆ ಭಾರಿ ಮಳೆ ಸುರಿಯಲಾರಂಭಿಸಿದಾಗ, ಭಕ್ತರು ಗೋಡೆ ಉದ್ದಕ್ಕೂ ನಿಂತು ಆಶ್ರಯ ಪಡೆದಿದ್ದಾರೆ. ಈ ವೇಳೆ ಗೋಡೆ ಹಾಗೂ ತಗಡಿನ ಶೀಟುಗಳು ದಿಢೀರ್‌ನೆ ಕುಸಿದ ಪರಿಣಾಮ ದುರ್ಘಟನೆ ಸಂಭವಿಸಿದೆ' ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದೋಷಿ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 132 ಮಂದಿ ಸಾವುಕೆಸರು ಮಿಶ್ರಿತ ನೀರಿನ ರಭಸಕ್ಕೆ ಕ್ಷಣಾರ್ಧದಲ್ಲೇ ಕೊಚ್ಚಿಹೋದ ನೀತಿ ಕಣಿವೆ ಸೇತುವೆಪಂಚತಾರಾ ಹೊಟೇಲ್‌ನಲ್ಲಿ ರೂಂ ಬುಕ್ ಮಾಡಿ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ?ನರೇಂದ್ರ ಹೆಸರೇ ನನಗೆ ಆಗ್ಬರಲ್ಲ ; ಪಾಕ್ ಬಾಕ್ಸರ್ ಹೇಳಿದ್ದನ್ನು ಮೋದಿಗೆ ಹೇಳಿದ ಭಾರತದ ಬಾಕ್ಸರ್; ಮೋದಿ ಪ್ರತಿಕ್ರಿಯೆ ನೋಡಿಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನ