ಬೆಳಗಾವಿ : ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜೂನ್ 25ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

Get latest news updates delivered straight to your WhatsApp.