ಬೆಳಗಾವಿ : ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಇದೀಗ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಅವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದಾರೆ.
ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ 20,360 ಮತಗಳ ಮುನ್ನಡೆ
ಈವರೆಗೆ 168602 ಮತಗಳ ಎಣಿಕೆ ಕಾರ್ಯ ಮುಕ್ತಾಯ
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.