Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಮಾನದಲ್ಲಿರುವ ಕಪ್ಪು ಪೆಟ್ಟಿಗೆ ಬಹುಮುಖ್ಯ ಏಕೆ?

ಅಹಮದಾಬಾದ್: ಅಹಮದಾಬಾದ್‌ನಿಂದ ಲಂಡನ್‌ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ.

ಈ ಘಟನೆಗೆ ಕಾರಣ ಏನೆಂಬುದನ್ನು ತಿಳಿಯಲು ಬ್ಲ್ಯಾಕ್‌ಬಾಕ್ಸ್ ಅಥವಾ ಕಪ್ಪು ಪೆಟ್ಟಿಗೆ ಸಹಾಯಕ. ಅಷ್ಟಕ್ಕೂ ಈ 'ಕಪ್ಪು ಪೆಟ್ಟಿಗೆ' ಎಂದರೇನು? ಸಂಪೂರ್ಣ ಮಾಹಿತಿ ಇಲ್ಲಿದೆ.

ಅಪಘಾತಕ್ಕೆ ಏನು ಕಾರಣ ಎನ್ನುವುದನ್ನು ವಿಮಾನದಲ್ಲಿರುವ ಬ್ಲ್ಯಾಕ್‌ಬಾಕ್ಸ್ ಅಥವಾ ಕಪ್ಪು ಪೆಟ್ಟಿಗೆಯಲ್ಲಿರುವ ದತ್ತಾಂಶಗಳು ಹೇಳುತ್ತವೆ.

ಫೈಟ್ ಡೇಟಾ ರೆಕಾರ್ಡರ್ ಎಂದು ಕರೆಯಲಾಗುವ ಕಿತ್ತಳೆ ಬಣ್ಣದ ಈ ಸಾಧನದಲ್ಲಿ ವಿಮಾನಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಅಂದರೆ, ಅಪಘಾತಕ್ಕೂ ಮೊದಲು ವಿಮಾನದ ವೇಗ, ಎತ್ತರ, ಮಾರ್ಗ ನಕ್ಷೆ ಸೇರಿದಂತೆ ಎಲ್ಲ ತಾಂತ್ರಿಕ ವಿವರಗಳೂ ದಾಖಲಾಗುತ್ತಿರುತ್ತವೆ.

ಬೆಂಕಿ, ಸ್ಫೋಟ ಸೇರಿದಂತೆ ಯಾವುದೇ ಸ್ವರೂಪದ ಅವಘಡ ನಡೆದಿದ್ದರೂ ಹಾನಿಗೀಡಾಗದ ರೀತಿಯಲ್ಲಿ ಈ ಬ್ಲ್ಯಾಕ್ ಬಾಕ್ಸ್ ಅನ್ನು ರೂಪಿಸಲಾಗುತ್ತಿರುತ್ತದೆ. ಸಾಮಾನ್ಯವಾಗಿ ಒಂದು ವಿಮಾನದಲ್ಲಿ ಎರಡು ಬ್ಲ್ಯಾಕ್ ಬಾಕ್ಸ್‌ಗಳನ್ನು ಅಳವಡಿಸಲಾಗಿರುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ