Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ ಕೆಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಆಗಸ್ಟ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್‌ ಹೇಳಿದ್ದಾರೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಆ.1ರಂದು ಆರೆಂಜ್ ಅಲರ್ಟ್, ಆ.2, 3 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಜು.31, ಆಗಸ್ಟ್ 1ರಂದು ಆರೆಂಜ್ ಅಲರ್ಟ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಆ.2, 3ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲಿ ಆ.1ರಂದು ಆರೆಂಜ್ ಅಲರ್ಟ್, ಬೆಳಗಾವಿ ಜಿಲ್ಲೆಯಲ್ಲಿ ಜು.30, 31, ಆಗಸ್ಟ್ 1, 2ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ