Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

Advertisement
ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬ‌ರ್ 1 ರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

2025ರ ಡಿಸೆಂಬರ್ 1ರಿಂದ 19ರವರಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ' ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ' ಎಂದು ಅವರು ಹೇಳಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ