Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಅರಿಹಂತ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಜಾಗೃತಿ

ಜನ ಜೀವಾಳ ಜಾಲ : ಬೆಳಗಾವಿ:  ಇಂದಿನ ಜಂಜಾಟದ ಬದುಕಿನಲ್ಲಿ ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಿವೆ ಈ ನಿಟ್ಟಿನಲ್ಲಿ ಅರಿಹಂತ್ ಆಸ್ಪತ್ರೆ ವಿಶ್ವ ಹೃದಯ ದಿನದ ಅಂಗವಾಗಿ ನಗರದಲ್ಲಿ ಜಾಗೃತಿ ಮೂಡಿಸಲು ಸೈಕಲ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.

ಅಧ್ಯಕ್ಷತೆಯನ್ನು ಡಾ. ಎಂ.ಡಿ. ದೀಕ್ಷಿತ ವಹಿಸಿದ್ದರು. ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕೋಣಿ ಸೈಕಲ್ ರ್ಯಾಲಿಗೆ ಚಾಲನೆ ನೀಡಿದರು.

ರ್ಯಾಲಿಯಲ್ಲಿ ಸುಮಾರು 250 ಕ್ಕೂ ಹೆಚ್ಚು ವೈದ್ಯರು, ಸಿಬ್ಬಂದಿಗಳು, ಶಾಲಾ ಮಕ್ಕಳು ಹಾಗೂ ಬೆಳಗಾವಿಯ ಸೈಕ್ಲಿಸ್ಟ್‌ಗಳು ಭಾಗವಹಿಸಿದ್ದರು. ಹೃದ್ರೋಗಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ದೈಹಿಕ ಚಟುವಟಿಕೆಯನ್ನು ಮಾಡುವ ಮೂಲಕ ಅದನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಸಿದರು. ಸೈಕಲ್ ರ್ಯಾಲಿಯ ನಂತರ, ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಸ್ಪತ್ರೆಯಲ್ಲಿ ಆಚರಿಸಲಾಯಿತು.

ರ್ಯಾಲಿಯಲ್ಲಿ ಡಾ. ಎಂ.ಡಿ. ದೀಕ್ಷಿತ್, ಡಾ. ಪ್ರಭು ಹಳಕಟ್ಟಿ, ಡಾ. ಸುರೇಶ ಪಟ್ಟೇದ, ಡಾ. ಸುನಿಲ್ ಭಂಡುಗೆ, ಡಾ.ಅಂಜನಾ ಬಾಗೇವಾಡಿ, ಡಾ.ಅಂಬರೀಷ್ ನೇರ್ಲಿಕರ್ ಹಾಗೂ ಅರಿಹಂತ್ ಆಸ್ಪತ್ರೆಯ ವೈದ್ಯರು ಭಾಗವಹಿಸಿದ್ದರು.

In today's hectic life, everyone is neglecting their health. Due to this, heart related diseases have increased. To create awareness a bicycle rally was organized by Arihant Hospital in the city on the occasion of World Heart Day.

The program was chaired by Dr. M D Dixit & District Health Officer Dr. Mahesh Koni flagged off the cycle rally.
Around 250 participants from various age categories participated in this rally to create awareness about heart diseases & how to prevent it by performing physical activity. After the cycle rally, Mahatma Gandhi and Shri Lal Bahadur Shastri Jayanti was celebrated at hospital.

Dr. M D Dixit, Dr. Prabhu Halkati, Dr. Suresh Patted, Dr. Sunil Bhandurge, Dr. Anjana Bagewadi, Dr. Ambrish Nerlikar & doctors & staff of Arihant Hospital, school childrens and cyclists of Belagavi participated in this rally

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ