Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯಲ್ಲಮ್ಮನಗುಡ್ಡ: ನವರಾತ್ರಿ ಉತ್ಸವ ಆರಂಭ

ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಒಂಭತ್ತು ದಿನ ವೈಭವದಿಂದ ನೆರವೇರಲಿರುವ ನವರಾತ್ರಿ ಉತ್ಸವಕ್ಕೆ ಕಾಂಗ್ರೆಸ್ ಮುಖಂಡ ಅಶ್ವತ್ಥ ವೈದ್ಯ ಸೋಮವಾರ ಚಾಲನೆ ನೀಡಿದರು.

ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಆಶಾತಾಯಿ ಕೋರೆ, ಡಾ.ಪ್ರೀತಿ ದೊಡ್ಡವಾಡ, ಸಿಪಿಐ ಧರ್ಮಾಕರ ಧರ್ಮಟ್ಟಿ, ಪಿಎಸ್‌ಐ ಕಶ ಬನ್ನೂರ, ಸಿದ್ದನಗೌಡ ಗೂಡ್ರಾಶಿ, ನಾಗರತ್ನಾ ಚೋಳಿನ, ರೇಣುಕಾ ಶಿಂತ್ರಿ, ಅಲ್ಲಮಪ್ರಭು ಪ್ರಭುನವರ, ಆ‌ರ್.ಎಚ್‌.ಸವದತ್ತಿ ಇತರರಿದ್ದರು.

ನವರಾತ್ರಿ ಮೊದಲ ದಿನವೇ ದೇಶದ ವಿವಿಧ ಭಾಗಗಳಿಂದ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ, ದೇವಿ ದರ್ಶನ ಪಡೆದರು. ಯಲ್ಲಮ್ಮ ದೇವಸ್ಥಾನದಲ್ಲಿ ಅಳವಡಿಸಿದ್ದ ದೀಪಕ್ಕೆ ಎಣ್ಣೆ ಹಾಕಿ ಭಕ್ತಿ ಸಮರ್ಪಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ