Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜೂಜಾಟವಾಡುತ್ತಿದ್ದ 13 ಜನರನ್ನು ಬಂಧಿಸಿದ ಯಮಕನಮರಡಿ ಪೊಲೀಸರು

ಬೆಳಗಾವಿ : ಹುನ್ನೂರು ಗ್ರಾಮದ ರಸ್ತೆ ಬಳಿ ಬೀದಿದೀಪದ ಕೆಳಗೆ ಜೂಜಾಟ ಆಡುತ್ತಿದ್ದ 13 ಜನರನ್ನು ಯಮಕನಮರಡಿ ಪೊಲೀಸರು ಬಂಧಿಸಿ ಅವರಿಂದ 23,200 ರೂ. ವಶಪಡಿಸಿಕೊಂಡಿದ್ದಾರೆ.

ಕರಗುಪ್ಪಿ ಗ್ರಾಮದ ಲಗಮೇಶಕುಮಾರ ಬಸವರಾಜ ಜೋರ್ಲಿ,
ಮನೋಜ ಲಗಮಪ್ಪ ಪುಂಡಿ, ಸತ್ಯಪ್ಪ ಮಲ್ಲಪ್ಪ ಜೋರ್ಲಿ, ರಮೇಶ ಸತ್ಯಪ್ಪ ನಾಯಿಕ,
ಅಜಯ ಲಕ್ಷ್ಮಣ ಪೂಜೇರಿ, ಭೀಮಪ್ಪ ಭೀಮರಾಯಿ ಗುಟಗುದ್ದಿ, ಮಾರುತಿ ಸತ್ಯಪ್ಪ ಜೋರ್ಲಿ, ಆನಂದ ಸೋಮಲಿಂಗ ಜಡಗಿ, ಮಂಜುನಾಥ ಈರಪ್ಪ
ಮ್ಯಾಕಳಿ, ಹೊಳೆಪ್ಪ ಬಸಪ್ಪ ಮಗೆನ್ನವರ, ಲಗಮಣ್ಣ ಶಂಕರ ಪೂಜೇರಿ, ಪ್ರಭು ಯಲ್ಲಪ್ಪ ಮಗೆನ್ನವರ, ಸುರೇಶ ನಿಂಗಪ್ಪ ಮಾಳಗಿ ಬಂಧಿತರು.

ಯಮಕನಮರಡಿ ಪೊಲೀಸ್ ಠಾಣೆ ಸಿಪಿಐ ಜಾವೇದ್ ಮುಶಾಪುರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ