Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಕ್ರಿಕೆಟ್ ತಂಡಕ್ಕೆ ಯೆರೇಗೌಡ್ ಮುಖ್ಯ ಕೋಚ್

ಬೆಂಗಳೂರು: ಮಾಜಿ ಕ್ರಿಕೆಟಿಗ ಕೆ.ಯೆರೇಗೌಡ್ ಮುಂದಿನ ಋತುವಿನ ದೇಸಿ ಕ್ರಿಕೆಟ್‌ನಲ್ಲಿ ಕರ್ನಾಟಕ ಪುರುಷರ ತಂಡಕ್ಕೆ ಕೋಚ್‌ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಘೋಷಿಸಿದೆ. ಯೆರೇಗೌಡ್ ಈ ಮೊದಲು 2018-2021ರ ವರೆಗೆ ಕೋಚ್ ಆಗಿದ್ದರು. ಕಳೆದ 2 ವರ್ಷಗಳಿಂದ ಪಿ.ವಿ. ಶಶಿಕಾಂತ್ ರಾಜ್ಯ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಮತ್ತೆ ಕೋಚ್‌ ಸ್ಥಾನಕ್ಕೆ ಯೆರೇಗೌಡ್ ನೇಮಕಗೊಂಡಿದ್ದಾರೆ. ಇತ್ತೀಚೆಗಷ್ಟೇ ಯೆರೇಗೌಡ್ ಕೋಚ್‌ ಅವಧಿಯಲ್ಲೇ ರಾಜ್ಯ ಅಂಡರ್-23 ತಂಡ ಸಿಕೆ ನಾಯ್ಡು ಟ್ರೋಫಿ ಗೆದ್ದಿತ್ತು. ಇನ್ನು, ರಾಜ್ಯ ಹಿರಿಯರ ತಂಡಕ್ಕೆ ಮನ್ಸೂ‌ರ್ ಅಲಿ ಖಾನ್ ಬೌಲಿಂಗ್ ಕೋಚ್ ಆಗಿ ಮುಂದುವರಿಯ ಲಿದ್ದು, ಶಬರೀಶ್ ಮೋಹನ್ ಪೀಲ್ಡಿಂಗ್ ಕೋಚ್ ಆಗಿರಲಿದ್ದಾರೆ. ಅಂಡರ್-23 ತಂಡಕ್ಕೆ ಸೋಮಶೇಖರ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ