ಬೆಂಗಳೂರು :
ಮಾಜಿ ಶಾಸಕಿ ಪೂರ್ಣಿಮಾ ಅವರು ಇಂದು ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು.
ಅ.20 ಕ್ಕೆ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.