ಬೆಂಗಳೂರು : ಹಳೇ ಪಿಂಚಣಿ ಯೋಜನೆ (OPS) ಪರ ಮುಖಂಡರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಸೋಮವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇದಕ್ಕೆ ಸ್ಪಂದಿಸಿದ ಡಿ ಸಿಎಂ. ಕೂಡಲೇ ಈ ನಿಟ್ಟಿನಲ್ಲಿ ಇತರ ರಾಜ್ಯಗಳಲ್ಲಿ ಆದಂತೆ ನಮ್ಮ ರಾಜ್ಯದಲ್ಲಿ OPS ಜಾರಿಗೆ ತರಲು ಸರಕಾರ ಚಿಂತನೆ ನಡೆಸಿದೆ ಎಂದರು.