ದೆಹಲಿ: ವಿಶ್ವದ ಅತ್ಯಂತ ಮಾಲಿನ್ಯ ನಗರಗಳ ಪಟ್ಟಿಯನ್ನು ಎಕ್ಯೂಐ ಬಿಡುಗಡೆ ಮಾಡಿದೆ. ಪಾಕಿಸ್ತಾನದ ಪೇಶಾವರ ಮತ್ತು ಭಾರತದ ರಾಜಧಾನಿ ದೆಹಲಿ ಕ್ರಮವಾಗಿ 2 ಮತ್ತು 3 ನೇ ಸ್ಥಾನದಲ್ಲಿವೆ. ಆಸ್ಟ್ರೇಲಿಯಾದ ಮೌಂಟ್ ಇಸಾ ವಿಶ್ವದ ಅತ್ಯಂತ ಮಾಲಿನ್ಯ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.
ವಿಶ್ವದ ಅತ್ಯಂತ ಮಾಲಿನ್ಯ ನಗರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಪೇಶಾವರ, ಭಾರತದ ದೆಹಲಿ…!
