ಬೆಳಗಾವಿ :
ರಾಘವೇಂದ್ರ ಸಾಳವೆ ಅವರು ಸಮಾಜಶಾಸ್ತ್ರ ಸಂಶೋಧನೆ ವಿಷಯದ ಎ ಸೋಶಿಯೋಲಾಜಿಕಲ್ ಅನ್ಯಾಲಿಸಿಸ್ ಆಫ್ ಪೂವರ್ ಫ್ಯಾಮಿಲೀಸ್ ಆಂಡ್ ರೂರಲ್ ಡೆವಲಪ್ಮೆಂಟ್ ಪ್ರೋಗ್ರಾಮ್ಸ್ ಮಹಾಪ್ರಬಂಧಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಫಿಲಾಸಫಿ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಜಿ.ಕೆ.ಬೂದೆಪ್ಪ ಅವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಸಾಳವೆ ಅವರು ಪ್ರಬಂಧ ಮಂಡಿಸಿದ್ದರು.
ಯಮನಪ್ಪ ಚವ್ಹಾಣ್ ಅವರಿಗೆ ಪಿಎಚ್.ಡಿ ಪದವಿ :
ಯಮನಪ್ಪ ಚೌವ್ಹಾಣ ಅವರು ಸಮಾಜಶಾಸ್ತ್ರ ಸಂಶೋಧನೆ ವಿಷಯದ ಎ ಸೋಶಿಯೋಲಾಜಿಕಲ್ ಸ್ಟಡಿ ಆಫ್ ಕಮ್ಯೂನಿಟಿ ಪಾರ್ಟಿಸಿಪೇಶನ್ ಇನ್ ವಾಟರ್ ಮ್ಯಾನೇಜ್ಮೆಂಟ್ ಆಫ್ ಧಾರವಾಡ ಡಿಸ್ಟ್ರಿಕ್ಟ್ ಎಂಬ ಮಹಾಪ್ರಬಂಧಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಫಿಲಾಸಫಿ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಜಿ.ಕೆ.ಬೂದೆಪ್ಪ ಅವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಸಾಳವೆ ಅವರು ಪ್ರಬಂಧವನ್ನು ಮಂಡಿಸಿದ್ದರು.