ಬೆಳಗಾವಿ : ನವದೆಹಲಿಯಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ: ಪ್ರಭಾಕರ ಕೋರೆ ಅವರು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಕೇಂದ್ರ ಶಿಕ್ಷಣ ಸಚಿವರಾಗಿ ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ಧರ್ಮೇಂದ್ರ ಪ್ರಧಾನವರಿಗೆ ಶುಭಕೋರಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಉಪಸ್ಥಿತರಿದ್ದರು.