This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ಕಾನೂನು ಸೇವೆಗಳ ದಿನದ ನಿಮಿತ್ತ ಕಾನೂನು ಅರಿವು ಕುರಿತು ಕಾರ್ಯಕ್ರಮ Program on Legal Awareness on the occasion of Legal Services Day by Bellad Law College


 

ಬೆಳಗಾವಿ :
ಕೆಎಲ್ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾನೂನು ಅರಿವು ನೆರವು ಘಟಕದ ವತಿಯಿಂದ ಬುಧವಾರ ಕಾನೂನು ಸೇವೆಗಳ ದಿನದ ನಿಮಿತ್ತ ಕಾನೂನು ಅರಿವು ಕುರಿತು ಜಾಥಾ ಹಮ್ಮಿಕೊಳ್ಳಲಾಗಿತ್ತು.

ಮಹಾವಿದ್ಯಾಲಯದ ಕಾನೂನು ವಿದ್ಯಾರ್ಥಿಗಳು ಕಾನೂನು ಅರಿವು ಕುರಿತು ಮಾಹಿತಿ ನೀಡುವ ಮಾಹಿತಿಯನ್ನು ಸಾರ್ವಜನಿಕರಿಗೆ ವಿತರಿಸಿದರು.
ಕಾನೂನು ಸೇವೆಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ವಿವರಿಸಿದರು.

ಸಹಾಯಕ ಪ್ರಾಧ್ಯಾಪಕ ಮಂಜುನಾಥ ಅಲ್ಲಪ್ಪನವರ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Jana Jeevala
the authorJana Jeevala

Leave a Reply