This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಕುಂಭಕರ್ಣ ನಿದ್ದೆಯಲ್ಲಿ ಮಹಾರಾಷ್ಟ್ರ ಸರಕಾರ ; ಮಹಾವಿಕಾಸ ಅಘಾಡಿಯಿಂದ ಪ್ರತಿಭಟನೆ Maharashtra government in Kumbhakarna sleep; Protest by Mahavikasa Aghadi


 

ನಾಗಪುರ :
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾ ವಿಕಾಸ್ ಅಘಾಡಿ ನೇತೃತ್ವದಲ್ಲಿ ಇಂದು ಶಾಸಕರು ನಾಗಪುರ ವಿಧಿ ಮಂಡಲ ಎದುರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರಕಾರ ಗಡಿ ವಿಷಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ. ಕರ್ನಾಟಕ ಸರಕಾರ ಈಗಾಗಲೇ ತನ್ನ ರಾಜ್ಯದ ಒಂದು ಇಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ನೀಡುವುದಿಲ್ಲ ಎಂದು ಠರಾವ್ ಅಂಗೀಕರಿಸಿದೆ. ಆದರೆ, ಮಹಾರಾಷ್ಟ್ರ ಮಾತ್ರ ಕುಂಭಕರ್ಣ ನಿದ್ದೆಯಲ್ಲಿದೆ ಎಂದು ಮಹಾವಿಕಾಸ ಅಘಾಡಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಸರಕಾರ ಈ ಕೂಡಲೇ ಎಚ್ಚೆತ್ತು ಕರ್ನಾಟಕಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಸರಕಾರ ವಿರುದ್ದ ಘೋಷಣೆ ಕೂಗಿದರು.


Jana Jeevala
the authorJana Jeevala

Leave a Reply