This is the title of the web page
This is the title of the web page

Live Stream

April 2023
T F S S M T W
 12345
6789101112
13141516171819
20212223242526
27282930  

| Latest Version 8.0.1 |

Local News

ಸಾಹುಕಾರ್ ಸಂಚಲನ : ಡೆಲ್ಲಿಯಲ್ಲಿ ಬೀಡು ಬಿಟ್ಟ ರಮೇಶ ಜಾರಕಿಹೊಳಿ ! Sahukar Sanchalana: Ramesh Jarakiholi who has settled in Delhi!


ಜನ ಜೀವಾಳ ಜಾಲ: ನವದಿಲ್ಲಿ :ಗೋಕಾಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ದೆಹಲಿಗೆ ತೆರಳಿದ್ದಾರೆ.

ತಮ್ಮ ಬೆಂಬಲಿಗರಾದ ಕಿರಣ ಜಾಧವ್ ಹಾಗೂ ನಾಗೇಶ್ ಮನ್ನೊಳ್ಕರ್ ಅವರೊಂದಿಗೆ ದೆಹಲಿಗೆ ತೆರಳಿದ್ದಾರೆ. ವಾರದ ಹಿಂದಷ್ಟೇ ರಮೇಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕೆಲ ಮಹತ್ವದ ದಾಖಲೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ರಮೇಶ್ ಜಾರಕಿಹೊಳಿ ದೆಹಲಿಗೆ ಭೇಟಿ ನೀಡುತ್ತಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಕಂಪನಕ್ಕೆ ಕಾರಣವಾಗಿದೆ.


Jana Jeevala
the authorJana Jeevala

Leave a Reply