ಮೂಡಲಗಿ :
ಬೆಂಗಳೂರಿನಲ್ಲಿ ಶುಕ್ರವಾರ ಅ-27 ರಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿಯಾಗಿ ಕಲ್ಲೋಳಿ ಪಟ್ಟಣದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗಾಗಿ ತಾತ್ಕಾಲಿಕ ಕಟ್ಟಡವನ್ನು ಒದಗಿಸಬೇಕೆಂದು ಮನವಿ ಸಲ್ಲಿಸಿ ಒತ್ತಾಯಿಸಿದರು.