This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಶಾಲಾ ವಾಹನ ಉರುಳಿ 12 ವಿದ್ಯಾರ್ಥಿಗಳಿಗೆ ಗಾಯ School vehicle overturns 12 students injured


 

ಸವದತ್ತಿ :
ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯ ಗೊಂಡಿದ್ದಾರೆ.
ಸವದತ್ತಿಯ ಕುಮಾರೇಶ್ವರ ಶಾಲೆಗೆ ಬರುವ ವೇಳೆ ಈ ಅಪಘಾತ ಸಂಭವಿಸಿದೆ.
ಕರಿಕಟ್ಟಿ ಮತ್ತು ಅಸುಂಡಿ ಗ್ರಾಮದಿಂದ ಸವದತ್ತಿ ಶಾಲೆಗೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿಗಳನ್ನು ಸವದತ್ತಿ ಸರ್ಕಾರಿ ಆಸ್ಪತ್ರೆ ಹಾಗೂ ಒಬ್ಬ ವಿದ್ಯಾರ್ಥಿಯನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


Jana Jeevala
the authorJana Jeevala

Leave a Reply