ಬೆಂಗಳೂರು : ಸಹಸ್ರ ದಿನ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಹಸ್ರ ಕಾಳುಗಳನ್ನು ಒಳಗೊಂಡ ಭಾವಚಿತ್ರವನ್ನು ನೀಡುವ ಮೂಲಕ ಅಭಿನಂದಿಸಿದರು.
ಸಹಸ್ರ ಕಾಳುಗಳನ್ನು ಒಳಗೊಂಡ ಭಾವಚಿತ್ರವನ್ನು ಸಿಎಂಗೆ ನೀಡಿದ ಶಾಲಿನಿ ರಜನೀಶ


