ಬೆಂಗಳೂರು :
ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಕರ್ನಾಟಕ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿ ನೇಮಕಗೊಂಡ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದರು. ಮುಖ್ಯಮಂತ್ರಿಗಳು ಶಾಲಿನಿ ರಜನೀಶ ಅವರಿಗೆ ಶುಭ ಹಾರೈಸಿದರು.