ಬೆಳಗಾವಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಳಗಾವಿ ಶಾಖೆಯ ಜಿಲ್ಲಾಧ್ಯಕ್ಷ ಹುದ್ದೆಗೆ ಶಂಕರ ಎಸ್. ಗೋಕಾವಿ ಆಯ್ಕೆಯಾದರು. ಚುನಾಯಿತ ನಿರ್ದೇಶಕರು, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಬೆಳಗಾವಿ ಇವರನ್ನು ಸಂಘದ ಬೈಲಾ ನಿಯಮ 18(ಎ), 31ರ ಪ್ರಕಾರ ಸಂಘಟನೆ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಪ್ರಭಾರದಲ್ಲಿರಿಸಿ ಆದೇಶಿಸಿದೆ.