This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಹಟ್ಟಿ ಗೋಲ್ಡ್ ಕಂಪನಿ ಎಂಡಿಯಾಗಿ ಶೆಟ್ಟೆಣ್ಣವರ ನೇಮಕ Shettenna appointed as Hatti Gold Company MD


 

ಬೆಂಗಳೂರು :
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿ
ಮೂಲತಃ ಬೆಳಗಾವಿಯವರಾದ ಎಸ್.ಬಿ. ಶೆಟ್ಟೆಣ್ಣವರ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಹಾವೇರಿಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಬೆಳಗಾವಿ ಕಾಡಾದಲ್ಲಿಯೂ ಕೂಡ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಶೆಟ್ಟೆಣ್ಣವರ ಜನಸಾಮಾನ್ಯರ ಪ್ರೀತಿಗೆ ಪಾತ್ರರಾದವರು.


Jana Jeevala
the authorJana Jeevala

Leave a Reply