ಬೆಳಗಾವಿ :
ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ವಸತಿ ಶಾಲೆಯ ೨೦೨೩-೨೪ನೇ ಸಾಲಿನ ೬ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.
ಸದರಿ ಸಫಾಯಿ ಕರ್ಮಚಾರಿ ಮಕ್ಕಳಿಗೆ ಪೋಷಕರು ತಮ್ಮ ೬ನೇ ತರಗತಿ ಮಕ್ಕಳಿಗೆ ಹತ್ತಿರದ ವಸತಿ ಶಾಲೆಗಳಲ್ಲಿ ನೇರವಾಗಿ ಪ್ರವೇಶ ಪಡೆಯಬಹುದು. ಆಸಕ್ತರು ಅರ್ಜಿಗಳನ್ನು ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.