ಬೆಳಗಾವಿ: ದಸರಾ ಹಬ್ಬದ ಹಿನ್ನಲೆಯಲ್ಲಿ ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಸಂಚಾರವನ್ನು ಅಕ್ಟೋಬರ್ 1 ರಿಂದ 31 ರವರೆಗೆ ಒಂದು ತಿಂಗಳವರೆಗೆ ಪ್ಯಾಸೆಂಜರ್ ರೈಲಿನ ಸಂಚಾರವನ್ನು ವಿಸ್ತರಿಸಲಾಗಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು : ಈರಣ್ಣ ಕಡಾಡಿ
