This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಎಸ್ಎಸ್ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಏಪ್ರಿಲ್‌ 1ರಿಂದ ಪರೀಕ್ಷೆ ಆರಂಭ SSLC Exam Tentative Schedule Announced: Exam Starts From 1st April


 

ಬೆಂಗಳೂರು:
2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪಬ್ಲಿಕ್ ಪರೀಕ್ಷೆಗೆ ಎಸ್ಎಸ್ಎಲ್‌ಸಿ ಬೋರ್ಡ್ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.

ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 1 ರಿಂದ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಎಸ್‌ಎಸ್‌ಎಲ್‌ಸಿ ಬೋರ್ಡ್‌ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ‌ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28ರ ವರೆಗೆ ಅವಕಾಶ ನೀಡಲಾಗಿದೆ.
ಎಸ್ಎಸ್ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ
ಏಪ್ರಿಲ್ 1 -ಪ್ರಥಮ ಭಾಷೆ ಪರೀಕ್ಷೆ
ಏಪ್ರಿಲ್ 4 – ಗಣಿತ ಪರೀಕ್ಷೆ
ಏಪ್ರಿಲ್ 6 – ದ್ವಿತೀಯ ಭಾಷೆ ವಿಷಯ ಪರೀಕ್ಷೆ
ಏಪ್ರಿಲ್ 10 – ವಿಜ್ಞಾನ ಪರೀಕ್ಷೆ
ಏಪ್ರಿಲ್ 12 – ತೃತೀಯ ಭಾಷೆ ವಿಷಯ ಪರೀಕ್ಷೆ
ಏಪ್ರಿಲ್ 15 – ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಿಗದಿಯಾಗಿದೆ.


Jana Jeevala
the authorJana Jeevala

Leave a Reply