ಬೆಳಗಾವಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಖಾನಾಪುರ ರಸ್ತೆಯ ಉದ್ಯಮಬಾಗ ಅಭಿಜಿತ್ ಲಾಡ್ಜಿಂಗ್ ಮತ್ತು ಬೋರ್ಡಿಂಗ್ ಮೇಲೆ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಅಭಿಜಿತ್ ಲಾಡ್ಜಿಂಗ್ ಮತ್ತು ಬೋರ್ಡಿಂಗ್ ನಲ್ಲಿ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆಯಲ್ಲಿ ತೊಡಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಹೋಟೆಲ್ ಮಾಲೀಕನನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.
ವೇಶ್ಯಾವಾಟಿಕೆ ಚಟುವಟಿಕೆ ನಡೆಸಿದ ಅಭಿಜಿತ್ ಲಾಡ್ಜಿಂಗ್ ಮೇಲೆ ಪೊಲೀಸರ ಹಠಾತ್ ದಾಳಿ
