ಅಹಮದಾಬಾದ್ :
ತೂಗು ಸೇತುವೆ ಕುಸಿದು ನೂರಾರು ಜನ ನೀರುಪಾಲು ಆಗಿರುವ ಶಂಕೆ ವ್ಯಕ್ತವಾಗಿದೆ.
ಗುಜರಾತಿನ ಮೊರ್ಬಿ ಪ್ರದೇಶದ ಮಚ್ಚು ನದಿಯ ದಡದಲ್ಲಿ ನಿರ್ಮಿಸಲಾಗಿದ್ದ ತೂಗುಸೇತುವೆ ರವಿವಾರ ಕುಸಿದಿದೆ.ಇದರಿಂದ ನೂರಾರು ಜನ ನೀರುಪಾಲು ಆಗಿರುವ ಶಂಕೆ ವ್ಯಕ್ತವಾಗಿದೆ.
ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು ಕಾರ್ಯಾಚರಣೆ ನಡೆಸುತ್ತಿವೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ತಿಳಿಸಿದ್ದಾರೆ.