ಬೆಂಗಳೂರು ಜನ ಜೀವಾಳ ಜಾಲ: ಸಿದ್ಧರಾಮಯ್ಯನವರನ್ನು ಕರ್ನಾಟಕದ ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ ರನ್ನು ಉಪಮುಖ್ಯಮಂತ್ರಿಯಾಗಿ ; ಸಚಿವ ಸಂಪುಟದ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಪ್ರಮಾಣ ವಚನ ಸಮಾರಂಭವು 20-05-2023 ರಂದು ಮಧ್ಯಾಹ್ನ 12-30 ಗಂಟೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.