This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಸದ್ಯವೇ ಬಿಡುಗಡೆ First list of Congress party Released soon


 

ಬೆಂಗಳೂರು :
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಕಲ ಸಜ್ಜಾಗಿದೆ. ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಕಾಂಗ್ರೆಸ್ ಪಕ್ಷದ 150 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ ಮಹತ್ವದ ಸಭೆ ನಡೆಸಿ ಈ ವಿಷಯ ತಿಳಿಸಿದ್ದಾರೆ. ಮೊದಲ ವಾರದಲ್ಲಿ ರಾಜ್ಯನಾಯಕರು ರಾಜ್ಯ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಆದ್ದರಿಂದ ಈ ನಿಟ್ಟಿನಲ್ಲಿ ಆಗಬೇಕಿರುವ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿ ಪೂರ್ಣಗೊಳಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.


Jana Jeevala
the authorJana Jeevala

Leave a Reply