ಬೆಳಗಾವಿ :
ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನಲ್ಲಿ ಸಾಗಿಸುತ್ತಿದ್ದ 27.34 ಲಕ್ಷ ಹಣವನ್ನು ಪೊಲೀಸರು ಜಪ್ತ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ಗಡಿಯ ಬಾಚಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಪಾಂಡುರಂಗ ಎಂಬವರು ಬ್ಯಾಗ್ ನಲ್ಲಿ ಹಣ ಸಾಗಿಸುತ್ತಿದ್ದರು. ಇದನ್ನು ಜಪ್ತು ಮಾಡಿಕೊಂಡ ಬೆಳಗಾವಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.