This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಇಂದು ಗಡಿ ವಿವಾದದ ವಿಚಾರಣೆ ನಡೆಯಲಿಲ್ಲ There was no hearing on the boundary dispute today


 

ದೆಹಲಿ :
ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಿಗದಿಯಾಗಿತ್ತು . ಆದರೆ , ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ನಿರತರಾಗಿರುವುದರಿಂದ ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.


Jana Jeevala
the authorJana Jeevala

Leave a Reply