This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಬೆಳಗಾವಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿಗೆ ಮೂರು ಯೂನಿವರ್ಸಿಟಿ ಬ್ಲೂ Three University Blue for Belagavi KLS Raja Lakham Gowda Law College


 

ಬೆಳಗಾವಿ :
ಕರ್ನಾಟಕ ಕಾನೂನು ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ವರ್ಷದಲ್ಲಿ ಯೂನಿವರ್ಸಿಟಿ ಬ್ಲೂಗೆ
ಬೆಳಗಾವಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ.
ದೇವೇಂದ್ರ ಸಣ್ಣಮ್ಮನವರ್ ಕಬಡ್ಡಿಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾದರು. ತುಷಾರ್ ಪವಾರ್ ಮತ್ತು ತೇಜಸ್ ಇಂಚಲ ಫುಟ್‌ಬಾಲ್ (ಪುರುಷರು)ನಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.

ರಾಜಾ ಲಖಮಗೌಡ ಕಾನೂನು ಮಹಾ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ, ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್, ಜಿಮಖಾನಾ ಅಧ್ಯಕ್ಷ
ಡಾ.ಪ್ರಸನ್ನಕುಮಾರ,
ಸಹಾಯಕ ದೈಹಿಕ ನಿರ್ದೇಶಕ
ಪ್ರೊ.ಅಮಿತ್ ಜಾಧವ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.


Jana Jeevala
the authorJana Jeevala

Leave a Reply