ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ : ಸಾವಿಗೆ ಮುನ್ನವೇ ಸಂದೇಶ ರವಾನೆ !

ಬೆಳಗಾವಿ : ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಬೆಳಗಾವಿ ರಿಸಾಲ್ದಾರಗಲ್ಲಿರುವ ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಹಸೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ತಮ್ಮ ಹಿರಿಯ ಅಧಿಕಾರಿಗಳಿಂದ ಕಿರುಕುಳ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡು ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿಯ ಪತ್ನಿ ಸಹ ಸರ್ಕಾರಿ ನೌಕರರು. ಖಡೇ ಬಜಾರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ … Continue reading ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ : ಸಾವಿಗೆ ಮುನ್ನವೇ ಸಂದೇಶ ರವಾನೆ !