ಬೆಳಗಾವಿ :ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಹತ್ತಿರ ಇರುವ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಹೊನ್ನಿಹಾಳ ಬಳಿಯ ಮೋದಗಾ-ಬಾಗೇವಾಡಿ ರಸ್ತೆ ಮಧ್ಯೆ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇದು ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು.
![](https://janajeevala.com/wp-content/uploads/2023/05/IMG-20230530-WA0210.jpg)
ಬೆಳಗಾವಿಯಲ್ಲಿ ತರಬೇತಿ ವಿಮಾನ ಭೂಸ್ಪರ್ಶ
![ಬೆಳಗಾವಿಯಲ್ಲಿ ತರಬೇತಿ ವಿಮಾನ ಭೂಸ್ಪರ್ಶ ಬೆಳಗಾವಿಯಲ್ಲಿ ತರಬೇತಿ ವಿಮಾನ ಭೂಸ್ಪರ್ಶ](https://janajeevala.com/wp-content/uploads/2023/05/IMG-20230530-WA0212-860x484.jpg?v=1685426018)