This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ತುಮಕೂರಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ : ಸಿಎಂ ಘೋಷಣೆ Tumkurilli International Airport: CM Announcement


 

ತುಮಕೂರು :
ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿಗೆ ಅತ್ಯಂತ ಹತ್ತಿರದಲ್ಲಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಈಗಾಗಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಈ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಅವರು ತಿಳಿಸಿದರು.


Jana Jeevala
the authorJana Jeevala

Leave a Reply