ಧಾರವಾಡ: ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸತೀಶ್(16), ಉಮೇಶ್(16) ಮೃತರು. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದಾರೆ. ಓರ್ವನ ಮೃತದೇಹ ಪತ್ತೆ ಆಗಿದ್ದು, ಇನ್ನೊಬ್ಬನ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ.

 
             
         
         
        
 
  
        
 
    